ರಾಜ್ಯ

ಧಾರವಾಡದಲ್ಲಿ ಕೋವಿಡ್ ನಿಂದ ಓರ್ವ ವ್ಯಕ್ತಿ ಸಾವು….!

ಧಾರವಾಡ prajakiran.com ಜು.26:

ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಧುಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು.

ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24 ರಂದು ಮೃತಪಟ್ಟಿದ್ದಾರೆ.

ಜಿಲ್ಲೆಯ ಜನತೆ ಸಾಮಾಜಿಕ ಅಂತರ,ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *