ಅಪರಾಧ

ಧಾರವಾಡ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಓರ್ವನ ಬಂಧನ

ಧಾರವಾಡ prajakiran.com : ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಓರ್ವನನ್ನು ಧಾರವಾಡ ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ರಾತ್ರಿ ಐಪಿಎಲ್ ಕ್ರಿಕೆಟ್ ಆಟ ನಡೆಯುತ್ತಿದ್ದ ಸಂದರ್ಭದಲ್ಲಿ ನಗರದ ನೆಹರು ಮಾರ್ಕೆಟ್‌ನಲ್ಲಿ ನಿಂತು ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಅಬ್ದುಲ ಕರೀಂ ಅಥಣಿ ಎಂಬುವನನ್ನು ಇನ್ಸಪೆಕ್ಟರ್ ಸಂಗಮೇಶ ದಿಡಿಗಿನಾಳ ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.

ಆತನಿಂದ ೫೦೬೦ ರೂಪಾಯಿ ನಗದು ಇನ್ನಿತರ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *