ರಾಜ್ಯ

ಧಾರವಾಡ : ಅಪಘಾತದಲ್ಲಿ ಸಾವನ್ನಪ್ಪಿದ ಮೂವರ ಅಂತ್ಯ ಸಂಸ್ಕಾರ ಒಂದೇ ಚಿತೆಯಲ್ಲಿ…..!

ಧಾರವಾಡ prajakiran. com : ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಒಂಬತ್ತು ಜನರ ಮೃತದೇಹ ಸ್ವಗ್ರಾಮಕ್ಕೆ ಆಗಮಿಸಿದ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಲ್ಲದೆ, ಮೃತರ ಕುಟುಂಬಸ್ಥರು ಒಂದೇ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರವನ್ನ ನಿಗದಿ ಗ್ರಾಮದಲ್ಲಿ ನೆರವೇರಿಸಿದ್ದಾರೆ.

ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಬಂದಿದ್ದ ಮೂವರ ಮೃತದೇಹಗಳು, ಶಿಲ್ಪಾ, ಮಧುಶ್ರೀ, ಹರೀಶ ಶವಗಳಿಗೆ ಒಂದೇ ಚಿತೆಯಲ್ಲಿ ಮೂವರ ಶವಗಳಿಗೆ ಬೇಂಕಿ ಇಟ್ಟ ಕುಟುಂಬಸ್ಥರು, ಶವ ನೋಡಿ ಕಣ್ಣೀರು ಹಾಕಿದರು.

ಇಡೀ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಸಂಬಂಧಿಕರು ಗ್ರಾಮದಿಂದ ಸ್ಮಶಾನದವರಿಗೆ ಕಣ್ಣೀರು ಹಾಕಿದರು.

ಒಂದೆ ಚಿತೆಯಲ್ಲಿ ಈ ಮೂವರ ಶವಗಳಿಗೆ ಹಿಂದೂ ಸಂಪ್ರದಾಯದ ವಿಧಿ ವಿಧಾನ ಮುಗಿಸಿದ ಬಳಿಕ ಅಂತ್ಯಕ್ರಿಯೆ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *