ರಾಜ್ಯ

ಧಾರವಾಡದ ಸಾರಸ್ವತಪುರ ನಿವಾಸಿ ಸೇರಿ ಎಂಟು ಸಾವು

ಧಾರವಾಡ : ಕೋವಿಡ್ ಮರಣ ವಿವರ

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಎಂಟು ಜನ ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ.

ಪಿ-96252 ( 48,ಪುರುಷ) ಧಾರವಾಡ ಸಾರಸ್ವತಪುರ ನಿವಾಸಿ .

ಪಿ-102508 (77,ಮಹಿಳೆ) ಹುಬ್ಬಳ್ಳಿ ಮಂಟೂರ ರಸ್ತೆಯ ಮಿಲ್ಲತ್ ನಗರ ನಿವಾಸಿ

ಪಿ-114437 (81,ಮಹಿಳೆ)ಹುಬ್ಬಳ್ಳಿ ಗೋಕುಲ ರಸ್ತೆಯ ನಿವಾಸಿ.

ಪಿ-119672 (76,ಮಹಿಳೆ ) ಹಳೇ ಹುಬ್ಬಳ್ಳಿ ಅರವಿಂದ ನಗರ ನಿವಾಸಿ

ಪಿ-86122 (70,ಮಹಿಳೆ) ಹುಬ್ಬಳ್ಳಿ ಆದರ್ಶ ನಗರ ನಿವಾಸಿ .

ಪಿ-115635 (51,ಮಹಿಳೆ) ಚರಂತಿಮಠ ಗಲ್ಲಿ ನಿವಾಸಿ

ಪಿ-124664 ( 85,ಮಹಿಳೆ) ಹುಬ್ಬಳ್ಳಿ ನವನಗರ ನಿವಾಸಿ.

ಪಿ-118108 ( 53,ಮಹಿಳೆ) ಹುಬ್ಬಳ್ಳಿ ಶಿವಸೋಮೇಶ್ವರ ನಗರ ನಿವಾಸಿ

ಇವರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ,ಕಫ,ಎದೆ ನೋವು ಮತ್ತಿತರ ಲಕ್ಷಣಗಳನ್ನು ಹೊಂದಿದ್ದರು.

ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *