ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರ 1 ಸಾವು, 129 ಜನರಿಗೆ ಕರೋನಾ





ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 129  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

 ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1088 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಭಾನುವಾರ  ಚಿಕಿತ್ಸೆ ಫಲಿಸದೆ  ಒಬ್ಬರು ಸಾವನ್ನಪ್ಪಿದ್ದರೆ, ಈವರೆಗೆ 33 ಜನ ಸಾವನ್ನಪ್ಪಿದ್ದಾರೆ.



25  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ 64 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 382 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ 673 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಎಂದು ವಿವರಿಸಿದೆ.




 ಸಾವನ್ನಪ್ಪಿದವರ ವಿವರ :  ಪಿ- 35263 ಸೋಂಕಿತ 52  ವರ್ಷದ ವ್ಯಕ್ತಿ   ನೆಗಡಿ, ಕೆಮ್ಮು ಜ್ವರದಿಂದ ಬಳಲುತ್ತಿದ್ದರು.

ಇವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *