ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಮೇ 7 ರಂದು ಜಿಲ್ಲೆಯಾದ್ಯಂತ ಸಂತೆ ರದ್ದು

ಧಾರವಾಡ ಪ್ರಜಾಕಿರಣ.ಕಾಮ್ ಏ. 10 : ಧಾರವಾಡ ಜಿಲ್ಲೆಯಾದ್ಯಂತ ಮೇ 7, 2024 ರಂದು ಮತದಾನ ಜರುಗುವುದರಿಂದ ಸದರಿ ದಿನದಂದು ಮತದಾನವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗಿಸುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 5, 2024 ರಂದು ಸಂಜೆ 7 ಗಂಟೆ ಯಿಂದ ಮೇ 7, 2024 ರ ಸಂಜೆ 7 ಗಂಟೆಯವರಿಗೆ ಅಥವಾ ಮತದಾನ ಮುಕ್ತಾಯವಾಗುವವರೆಗೆ ಸದರಿ ದಿವಸಗಳಂದು ನಡೆಯುವ ಯಾವತ್ತೂ ಸಂತೆ, ಜಾತ್ರೆ, ಉತ್ಸವ ಮತ್ತು ಇತರೆ ಕಾರ್ಯಕ್ರಮಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶ ಹೊರಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *