dharwad dc order
ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಮದ್ಯ, ಪಟಾಕಿ ಮಾರಾಟ ನಿಷೇಧ

ಧಾರವಾಡ prajakiran.com : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ ೪ರಂದು ಮಧ್ಯರಾತ್ರಿ ೧೨ ಗಂಟೆಯಿಂದ  ಆಗಸ್ಟ್  ೬ ರ ಬೆಳಿಗ್ಗೆ -೬ ಗಂಟೆಯವರೆಗೆ ಮದ್ಯ ಸಾಗಾಣಿಕೆ ಹಾಗೂ ಪಟಾಕಿ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮತೀಯ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆದೇಶ ಹೊರಡಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *