dist hospital dharwad
ರಾಜ್ಯ

ಧಾರವಾಡದಲ್ಲಿ ಬುಧವಾರ ಮತ್ತೆ 327 ಕರೋನಾ, 10 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 327  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,853ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 337ಕ್ಕೆ ಏರಿದಂತಾಗಿದೆ. 

ಬುಧವಾರ ಜಿಲ್ಲೆಯಲ್ಲಿ 119 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9019 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2497 ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಮೃತ   10 ಜನರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ನೆರವೇರಿಸಲಾಗಿದೆ ಎಂದು ವಿವರಿಸಿದೆ.

ಇದಲ್ಲದೆ, ಇನ್ನೂ74  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.  

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *