ರಾಜ್ಯ

ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶಾಸಕರು ಆತ್ಮೀಯರೇ

Covid ಪರೀಕ್ಷೆ ಸಮಯದಲ್ಲಿ ನನಗೆ ಸೋಂಕು ದೃಢಪಟ್ಟಿದ್ದುಯಾವುದೇ ರೋಗ ಲಕ್ಷಣಗಳು ಇಲ್ಲದೆ ಇದ್ದರು ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಕುರಿತು ಸಾರ್ವಜನಿಕರು, ಮುಖಂಡರು ಹಾಗೂ  ಕಾರ್ಯಕರ್ತ ಬಂಧುಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ಆದರೆ ಈ ವೇಳೆ ತಮಗೆ ದೂರವಾಣಿ ಸಂಪರ್ಕ ಮಾಡಬಾರದೆಂದು ವಿನಂತಿಸುತ್ತೇನೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸಅಭಿಮಾನ ಹಾಗೂ ಭಗವಂತನ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ

ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು covid ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ ಎಂದು ಶಾಸಕಅರವಿಂದ ಬೆಲ್ಲದ  ಮನವಿ ಮಾಡಿಕೊಂಡಿದ್ದಾರೆ.

ಅವರ ಕಾರ್ಯಕರ್ತರು, ಅಭಿಮಾನಿಗಳು ಇದರಿಂದಾಗಿ ಆತಂಕಗೊಂಡಿದ್ದು, ಶಾಸಕರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಮೊದಲಿನಂತೆ ಲವಲವಿಕೆಯಿಂದ ಓಡಾಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *