ಧಾರವಾಡ prajakiran.com : ಈ ಹಿಂದೆ ಧಾರವಾಡ ಜಿಲ್ಲಾ ಪಂಚಾಯ್ತಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಜಿಲ್ಲಾ ಪಂಚಾಯ್ತಿಯನ್ನು ಸೀಲ್ಡೌನ್ ಮಾಡಲಾಗಿತ್ತು.
ಈಗ ಮತ್ತೊಂದು ಬಾರಿ ಜಿಲ್ಲಾ ಪಂಚಾಯ್ತಿಯನ್ನು ಸೀಲ್ಡೌನ್ ಮಾಡಲಾಗಿದೆ.
ಜಿಲ್ಲಾ ಪಂಚಾಯ್ತಿ ಹಿರಿಯ ಅಧಿಕಾರಿ ಸೇರಿದಂತೆ ಕಚೇರಿಯ ಐದು ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಕಚೇರಿಯನ್ನು ಎರಡು ದಿನ ಸೀಲ್ಡೌನ್ ಮಾಡಲಾಗಿದೆ