ಅಂತಾರಾಷ್ಟ್ರೀಯ

ಜಮ್ಮುಕಾಶ್ಮೀರ : ಇಂದು ಮತ್ತೆ ಎರಡು ಡ್ರೋನ್‌ಗಳ ಹಾರಾಟ

ಜಮ್ಮು & ಕಾಶ್ಮೀರ್ prajakiran.com : ಕಳೆದು ಎರಡು ದಿನಗಳ ಹಿಂದೆಯಷ್ಟೇ ಜಮ್ಮುಕಾಶ್ಮೀರದಲ್ಲಿ ಡ್ರೋನ್ ಹಾರಾಡಿದ್ದವು. ಇಂದು ಮತ್ತೆ ಜಮ್ಮುವಿನ ಎರಡು ಪ್ರದೇಶಗಳಲ್ಲಿ ಡ್ರೋನ್‌ಗಳು ಕಾಣಿಸಿಕೊಂಡಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್ ಆಗಿದೆ.

ಬುಧವಾರ ಬೆಳಗಿನ ಜಾವ 4.40ರ ಹೊತ್ತಿಗೆ ಕುಲುಚಕ್ ಮತ್ತು 4.52ರ ಸಮಯದಲ್ಲಿ ಕುಂಜ್ವಾನಿ ಪ್ರದೇಶದಲ್ಲಿ ಡ್ರೋನ್‌ಗಳು ಹಾರಾಟಮಾಡಿವೆ.

ಒಟ್ಟಿನಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಜಮ್ಮು ಮತ್ತು ಅಲ್ಲಿನ ಸೇನಾ ಶಿಬಿರಗಳ ಸುತ್ತ ಸುಮಾರು ಏಳು ಡ್ರೋನ್​​ಗಳು ಹಾರಾಡಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *