ಅಂತಾರಾಷ್ಟ್ರೀಯ

ಗುಜರಾತ್‌ನಲ್ಲಿ ಕಂಪಿಸಿದ ಭೂಮಿ : ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲು

ಕಛ್ prajakiran.com : ಗುಜರಾತ್ ನ ಕಛ್ ಜಿಲ್ಲೆಯ ಕೆಲವೆಡೆ ಇಂದು ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ.

ಈ ಬಗ್ಗೆ ಗಾಂಧಿನಗರದ ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಮಾಹಿತಿ ನೀಡಿದ್ದು, ಭೂಕಂಪನದಿಂದ ಯಾವುದೇ ಹಾನಿ ಇಲ್ಲ ಸಂಭವಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಕಛ್‌ ಜಿಲ್ಲೆಯ ದುಧೈ ಈಶಾನ್ಯ ದಿಕ್ಕಿನಲ್ಲಿ 19 ಕಿ.ಮೀ ದೂರದಲ್ಲಿ, 11.8 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *