ರಾಜ್ಯ

ಮಾಜಿ ಸಚಿವ ಕೆ.ಎಸ್.‌ಈಶ್ವರಪ್ಪ ಸಕ್ರಿಯ ರಾಜಕಾರಣದಿಂದ ಸ್ವಯಂ ನಿವೃತ್ತಿ

ಶಿವಮೊಗ್ಗ ಪ್ರಜಾಕಿರಣ.ಕಾಮ್ : ಮಾಜಿ ಸಚಿವ ಕೆ.ಎಸ್.‌ಈಶ್ವರಪ್ಪ ಅವರು ಸಕ್ರಿಯ ರಾಜಕಾರಣದಿಂದ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು, ಯಾವುದೇ ಕ್ಷೇತ್ರಕ್ಕೂ ಹೆಸರು ಪ್ರಕಟಿಸಬಾರದು ಎಂದು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ
ನಡ್ಡಾ ಅವರಿಗೆ ಪತ್ರ ಬರೆದಿದ್ದು, ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಷಯ ತಿಳಿಯುತ್ತಿದ್ದಂತೆ ಮನೆಗೆ ದೌಡಾಯಿಸಿದ ನೂರಾರು ಬೆಂಬಲಿಗರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಅಲ್ಲದೆ, ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮಗ ಕಾಂತೇಶ್ ನಿಗೆ ಟಿಕೇಟ್ ಗಾಗಿ ಪ್ರಯತ್ನ ಮಾಡಬಹುದು ಇಲ್ಲವೇ ಪಕ್ಷ ಸಂಘಟನೆಯ ಜವಾಬ್ದಾರಿ ಹೊತ್ತು ಯಡಿಯೂರಪ್ಪ ಹಾದಿ ತುಳಿಯಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *