ಪಶ್ಚಿಮಬಂಗಾಳ prajakiran.com : ಪ.ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ ಹಾಗೂ ಪತ್ನಿ ಮೀರಾ ಭಟ್ಟಾಚಾರ್ಯ ಇಬ್ಬರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ಮೀರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೀರಾ ಅವರ ಚಿಕಿತ್ಸೆಗೆ ವೈದ್ಯರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.