ಅಪರಾಧ

ಭಾರೀ ಸ್ಫೋಟ : ಐವರಿಗೆ ಗಂಭೀರ ಗಾಯ

ಪಲ್ಗರ್ prajakiran.com : ರಾಸಾಯನಿಕ ಕಂಪನಿಯ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಗಾಯಗೊಂಡಿ ಘಟನೆ ಮಹಾರಾಷ್ಟ್ರದ ಪಲ್ಗರ್ ಜಿಲ್ಲೆಯಲ್ಲಿ ನಡೆದಿದೆ‌.

ಬೊಯ್ಸರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಸ್ಫೋಟವಾಗಿದ್ದು, ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಐವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *