ಅಂತಾರಾಷ್ಟ್ರೀಯ

ಜೂನ್.30ರ ವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ವಿಸ್ತರಿಸಿದ ಯುಎಇ

ನವದೆಹಲಿ prajakiran.com : ಭಾರತದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಭಾರತದಿಂದ ಬರುವ ವಿಮಾನಗಳ ಮೇಲಿನ ನಿಷೇಧವನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಜೂನ್.30ರ ವೆರೆಗೆ ವಿಸ್ತರಿಸಿದೆ.

ಈ ಬಗ್ಗೆ ಎಮಿರೇಟ್ಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಭಾರತದಿಂದ ಬರುವ ಪ್ರಯಾಣಿಕರ ವಿಮಾನಗಳ ಮೇಲಿನ ನಿಷೇಧವನ್ನ ವಿಸ್ತರಿಸಿರುವುದಾಗ ತಿಳಿಸಿದೆ.

ಈ ಹಿಂದೆ, ಜೂನ್.14ರ ವರೆಗೆ ಪ್ರಯಾಣಿಕರ ವಿಮಾನಗಳ ಮೇಲೆ ನಿಷೇಧ ಹೇರಿತ್ತು. ಇದೀಗ ಜೂನ್.30ರ ವರೆಗೆ ನಿಷೇಧವನ್ನು ಹೆಚ್ಚಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *