ಅಂತಾರಾಷ್ಟ್ರೀಯ

ಫ್ರಾನ್ಸ್ ನ “ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್” ಪ್ರಶಸ್ತಿಗೆ ಪ್ರಧಾನಿ ಮೋದಿ ಭಾಜನ

ನವದೆಹಲಿ ಪ್ರಜಾಕಿರಣ.ಕಾಮ್  :  ಫ್ರಾನ್ಸ್ ದೇಶ ನೀಡುವ ಅತ್ಯುನ್ನತ ನಾಗರಿಕ ಗೌರವವಾದ “ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್” ಪ್ರಶಸ್ತಿಗೆ ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾಜನರಾಗಿದ್ದಾರೆ. 

ಈ ಪ್ರತಿಷ್ಠಿತ ಗೌರವವು ಪ್ರಧಾನಮಂತ್ರಿಗಳ ರಾಜತಾಂತ್ರಿಕತೆಯ ನೈಪುಣ್ಯತೆಗೆ ಒಲಿದ ಮನ್ನಣೆಯಾಗಿದ್ದು, 140 ಕೋಟಿ ಭಾರತೀಯರೆಲ್ಲರೂ ಹೆಮ್ಮೆ ಪಡುವ ಕ್ಷಣವಾಗಿದೆ.

🇮🇳🇫🇷  #LegionofHonour

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ವಿಶ್ವ ವ್ಯಾಪ್ತಿ ಈಗಾಗಲೇ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ, ದೇಶದ ಮನ್ನಣೆಯನ್ನು ಹೆಚ್ಚಿಸಿರುವುದು ಇಲ್ಲಿ ಸ್ಮರಿಸಬಹುದು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *