ರಾಜ್ಯ

ಗದಗ ಕಾಂಗ್ರೆಸ್ ಶಾಸಕ ಹೆಚ್ಕೆ ಪಾಟೀಲ್ ಗೆ ಕರೋನಾ  

ಗದಗ prajakiran.com : ಗದಗ ಕಾಂಗ್ರೆಸ್ ಶಾಸಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿ ಹೆಚ್.ಕೆ. ಪಾಟೀಲ್ ಅವರಿಗೂ ಕರೋನಾ ಪಾಸಿಟಿವ್ ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ಕರೋನಾ ತಪಾಸಣೆ ಮಾಡಿಸಿಕೊಂಡಾಗ ಕರೋನಾ ಪಾಸಿಟಿವ್ ಬಂದಿದೆ.

ಆದರೆ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲಿಯೇ 10 ದಿನ ಕಾಲ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ವಿವರಿಸಿದ್ದಾರೆ.

ನಿಮ್ಮ ಆರ್ಶೀವಾದದಿಂದ ಬೇಗನೇ ಗುಣಮುಖವಾಗಲಿದ್ದೇನೆ. ಕಳೆದ ಹಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಅನೇಕ ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅವರ ಟ್ವೀಟ್ ವಿವರ ಹೀಗಿದೆ

I have been tested positive for #Covid19. I am asymptomatic but quarantined myself for 10 days.

I would be perfectly alright soon with your wishes.I request to all those who had come in contact with me in the last couple of days to get themselves tested as a precaution.Stay safe!

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *