ಸಿನಿಮಾ

ನಟಿ ಸಂಜನಾ ಗಲ್ರಾನಿಗೂ ವಕ್ಕರಿಸಿದ ಕೊರೋನಾ

ಬೆಂಗಳೂರು prajakiran. com : ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಜನ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಬಾಲಿವುಡ್ ನಟರ ಬೆನ್ನತ್ತಿದ್ದ ಕೊರೋನಾ ಇದೀಗ ಸ್ಯಾಂಡಲ್‌ವುಡ್ ಅಂಟಿದಂತಿದೆ.

ಇತ್ತಿಚೆಗೆ ಡ್ರಗ್ ಪ್ರಕರಣದಲ್ಲಿ ಸಿಲುಕ್ಕಿದ್ದ, ಗಂಡ-ಹೆಂಡತಿ ಖ್ಯಾತಿಯ ನಟಿ ಸಂಜನಾ ಗಲ್ರಾನಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಇನ್ನೂ ತಮ್ಮ ಟ್ವಿಟರ್ ಖಾತೆಯಲ್ಲಿ ಕೊರೋನಾ ಪರೀಕ್ಷೆ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ಸಂಜನಾ, ನಾನು ಕೊರೋನಾ ಪರೀಕ್ಷೆ ಮಾಡಿಸಿದ್ದು, ಕೋವಿಡ್ ದೃಢ ಪಟ್ಟಿದೆ.

ನೀವು ವರ್ಕ್‌ ಫ್ರಮ್‌ ಹೋಮ್ ಮಾಡುತ್ತಿದ್ದರೆ, ಅದನ್ನೇ ಮುಂದುವರಿಸಿ. ನಾವು ಜೀವಂತವಾಗಿರುವುದಕ್ಕಿಂತ ಬೇರೆ ಯಾವುದು ಮುಖ್ಯವಲ್ಲ. ಮನೆಯಿಂದ ಆಚೆ ಬರಬೇಡಿ ಎಂದು ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *