ಅಪರಾಧ

ಧಾರವಾಡದ ಗರಗ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಆತ್ಮಹತ್ಯೆ

ಧಾರವಾಡ prajakiran.com : ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಗರಗ ಗ್ರಾಮದ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವ.
ದಾಮೋದರ ಎಲಿಗಾರ (೩೩) ಅಭ್ಯರ್ಥಿಯೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದಾಮೋದರ ಗರಗ ಗ್ರಾಮದ ೨ ನೇ ವಾರ್ಡ್ ಗೆ ಸ್ಪರ್ಧೆ ಮಾಡಿದ್ದ.

ಮತದಾನ ದಿನವೇ ಸೋಲಿನ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ.

ಈ ಕುರಿತು
ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *