ರಾಜ್ಯ

ಧಾರವಾಡದ ವಾರ್ಡ್ ನಂ. 18 ರಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಿವು ಹಿರೇಮಠ

ಹುಬ್ಬಳ್ಳಿ-ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ.

ವಾರ್ಡ್ ನಂ.18 ರಲ್ಲಿ ಬಿಜಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮೇಯರ್ ಶಿವು ಹಿರೇಮಠ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ವಾರ್ಡ್ 18 ರಲ್ಲಿ ಬಿಜೆಪಿ ಅಭ್ಯರ್ಥಿ ಶಿವು ಹಿರೇಮಠ 2624 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪೂಜಾರ 910 ಹಾಗೂ ಜೆಡಿಎಸ್ ಅಭ್ಯರ್ಥಿ ಬಸವಂತಪ್ಪ ಉಳವಪ್ಪ ಬೇಳ್ಳಕ್ಕಿ 224 ಮತಗಳನ್ನು ಪಡೆದಿದ್ದಾರೆ. 58 ನೋಟಾ ಮತಗಳು ಸೇರಿ ಒಟ್ಟು 3816 ಚಲಾಯಿಸಲ್ಪಟ್ಟಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *