ಹುಬ್ಬಳ್ಳಿ-ಧಾರವಾಡ prajakiran. com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳ ಹೊಸ ಮೀಸಲಾತಿ ಪ್ರಕಟಗೊಂಡಿದೆ.
ಹಳೆ ಮೀಸಲಾತಿಗೆ ಆಕ್ಷೇಪಣೆ ಬಂದ ಬಳಿಕ ಆಕ್ಷೇಪಣೆಗಳನ್ನು ಪರಿಗಣಿಸಿಗೆ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಲಾಗಿದೆ.
ಇದಕ್ಕೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕು.