ರಾಜ್ಯ

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಗೆ ಕರೋನಾ ದೃಢ…..!

ಹುಬ್ಬಳ್ಳಿ prajakiran. com : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕರೋನಾ ದೃಢಪಟ್ಟಿದೆ‌.

ಅವರು ನಿನ್ನೇಯಷ್ಡೇ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದರು.

ಕರೋನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ತಪಾಸಣೆ ಮಾಡಿಸಿಕೊಂಡಿದ್ದರು.

ಮಂಗಳವಾರ ವರದಿ ಬಂದಿದ್ದು, ಕರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಪಾಸಿಟಿವ್ ಇದ್ದರೂ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಜೊತೆಗೆ ಆರೋಗ್ಯ ವಾಗಿದ್ದಾರೆ.

ಹೀಗಾಗಿ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕರೋನಾ ತಪಾಸಣೆ ಮಾಡಿಸಿಕೊಳ್ಳಲು  ಬಸವರಾಜ ಹೊರಟ್ಟಿ ಅವರ ಆಪ್ತ ಕಾರ್ಯದರ್ಶಿ ಬಿ. ವಿಶ್ವನಾಥ ಮನವಿ ಮಾಡಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *