ಅಂತಾರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಬೆಳ್ಳಂ ಬೆಳಗ್ಗೆ ಪ್ರಬಲ 2.5 ಭೂಕಂಪನಾಂಕ

ಜಮ್ಮು ಕಾಶ್ಮೀರ prajakiran.com : ಭಾನುವಾರ ಬೆಳಗ್ಗೆ 6:21ಕ್ಕೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆ ದಾಖಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಭೂಕಂಪನ ಶಾಸ್ತ್ರ ರಾಷ್ಟ್ರೀಯ ಕೇಂದ್ರ, ಜಮ್ಮು ಕಾಶ್ಮೀರದಲ್ಲಿ 5 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆ ದಾಖಲಾಗಿದೆ.

ಭೂಕಂಪನ ಸಂಭವಿಸಿದ ಸ್ಥಳಗಳಲ್ಲಿ ಯಾವುದೇ ಹಾನಿಯಾಗಿಲ್ಲ ಎಂದಿದೆ.

ಆದರೆ ಜನತೆ ಕೆಲ ಕಾಲ ಗಲಿಬಿಲಿಗೊಂಡಿದ್ದು,  ಮತ್ತೆ, ಯಾವಾಗ, ಎಲ್ಲಿ, ಏನು ಅನಾಹುತ ಸಂಭವಿಸುವುದು ಎಂಬ ಆತಂಕದಲ್ಲಿಯೇ ಜೀವನ ಸಾಗಿಸುವಂತಾಗಿದೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *