ರಾಜ್ಯ

ಜೆಇಇ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಗೌರಬ್ ದಾಸ್

ಬೆಂಗಳೂರು prajakiran. com ಆ.8-ರಾಷ್ಟ್ರೀಯ ಮಟ್ಟದ ಅರ್ಹತಾ ಪರೀಕ್ಷೆ(ಜೆಇಇ)ಯಲ್ಲಿ ಸಹಕಾರನಗರದ ನಾರಾಯಣ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಗೌರಬ್ ದಾಸ್ ಅವರ ಶೇ100ರಷ್ಟು ಅಂಕ ಪಡೆದು ರಾಜ್ಯದಲ್ಲೇ ಮೊದಲ ಸ್ಥಾನ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ಜೆಇಇ ಪರೀಕ್ಷೆಯ ಫಲಿತಾಂಶದಲ್ಲಿ ದೇಶಾದ್ಯಂತ 17ವಿದ್ಯಾರ್ಥಿಗಳು ಶೇ100ರಷ್ಟು ಆಂಕ‌ ಪಡೆದಿದ್ದು ಇದರಲ್ಲಿ ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಗಳ 6 ವಿದ್ಯಾರ್ಥಿಗಳು ಸೇರಿದ್ದು ರಾಜ್ಯದಿಂದ ಈ ಸಾಧನೆ‌ ಮಾಡಿರುವ ಎಕೈಕ ವಿದ್ಯಾರ್ಥಿ ಗೌರಬ್ ದಾಸ್ ಅವರಾಗಿದ್ದಾರೆ.

ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪುನೀತ್ ಕೊಥಾಪ ಕಾರ್ಯ ನಿರ್ವಾಹಕ ನಿರ್ದೇಶಕಿ ಡಾ. ಸಿಂಧೂರ ನಾರಾಯಣ ನಿರ್ದೇಶಕಿ ಶರಣಿ ಅವರು ವಿದ್ಯಾರ್ಥಿ ಗೌರಬ್ ದಾಸ್ ಅವರನ್ನು ಅಭಿನಂದಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *