ರಾಜ್ಯ

ಪತ್ರಕರ್ತರಿಗೆ ಆದ್ಯತೆ ಮೇರೆ ಲಸಿಕೆ ನೀಡಿ : ಸಿಎಂ ಯಡಿಯೂರಪ್ಪ

ಬೆಂಗಳೂರು Prajakiran.com : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಲಲೇ ಇದೆ.

ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಫ್ರೆಂಟ್ ಲೈನ್ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ.

ಇದೀಗ ಎಲ್ಲಾ ಪತ್ರಕರ್ತರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಿ ಎಂದು ಆದೇಶಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕೋವಿಡ್ ಸೋಂಕಿಗೆ ದೇಶದ ಹಲವಾರು ಪತ್ರಕರ್ತರು ಮೃತಪಟ್ಟಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರು ಮತ್ತು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *