ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಮೇ 27, 28ರಂದು ಮಾತ್ರ ಬೆಳಿಗ್ಗೆ 10ರ ವರೆಗೆ ಕಿರಾಣಿ ಖರೀದಿಗೆ ಅವಕಾಶ : ಜೂ.7 ರವರೆಗೆ ಸಂಪೂರ್ಣ ಲಾಕಡೌನ್

ಧಾರವಾಡ prajakiran.com : ಮೇ 24 ರಿಂದ ಜೂ. 7ರ ವರೆಗೆ  ಧಾರವಾಡ ಜಿಲ್ಲೆಯಲ್ಲಿ  ಸಂಪೂರ್ಣ ಲಾಕಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲೆಯ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ಎರಡು ದಿನಗಳ ಕಾಲ ನಡೆದ ಸಂಪೂರ್ಣ ಲಾಕಡೌನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇದೀಗ ಜೂ. 7ರ ವರೆಗೂ ಮುಂದುವರೆಯಲಿದೆ ಎಂದು ವಿವರಿಸಿದರು.

ಮೇ 27 ಹಾಗೂ 28ರಂದು ಮಾತ್ರ ಬೆಳಿಗ್ಗೆ 6 ರಿಂದ 10ರ ವರೆಗೆ ಕಿರಾಣಿ ವಸ್ತು ಖರೀದಿಗೆ ಅವಕಾಶನೀಡಲಾಗಿದೆ ಎಂದರು.

ಇದೇ ವೇಳೆ ಮದುವೆ, ಜನ್ಮದಿನ, ಕೈಗಾರಿಕೆ ಸೇರಿದಂತೆ ಎಲ್ಲವೂ ಬಂದ್ ಆಗಲಿವೆ.

-ವೆಬಿನಾರ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಧಾರವಾಡ ಡಿಸಿ ನಿತೇಶ ಪಾಟೀಲ ಈ ಹೇಳಿಕೆ ನೀಡಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *