ಜಿಲ್ಲೆ

ಧಾರವಾಡದ ಸಾಮಾಜಿಕ ಕಾರ್ಯಕರ್ತ ಕಿರಣ್ ಹಿರೇಮಠ ಆತ್ಮಹತ್ಯೆ….!?

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಗುರುತಿಸಿಕೊಂಡಿದ್ದ ಕಿರಣ್ ಹಿರೇಮಠ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕೊಪ್ಪದಕೇರಿ ನಿವಾಸದಲ್ಲಿ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಆದರೆ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಈ  ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಧಾರವಾಡ ಉಪನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಅವರ ನಿಧನಕ್ಕೆ ಧಾರವಾಡ ಜಿಲ್ಲೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *