ರಾಜ್ಯ

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಅಮಿತ್ ಶಾ ವಿಜಯ ಸಂಕಲ್ಪ ಅಭಿಯಾನ

ಧಾರವಾಡ ಪ್ರಜಾಕಿರಣ.ಕಾಮ್ :     ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *