ಅಂತಾರಾಷ್ಟ್ರೀಯ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬೆನ್ನಲ್ಲೆ ದೇಶದ ಜನರಿಗೆ ಮತ್ತೊಂದು ಬಿಗ್ ಶಾಕ್ ….!

ಎಲ್ಪಿಜಿ ಸಿಲಿಂಡರ್ ಬೆಲೆ 25 ರೂ. ಏರಿಕೆ

ನವದೆಹಲಿ prajakiran.com : ದೇಶದಲ್ಲಿ ದಿನೇ ದಿನೇ ಪೆಟ್ರೋಲ್ , ಡಿಸೇಲ್ ಬೆಲೆ ಆಕಾಶಕ್ಕೆರುತ್ತಿದೆ. ಇದರ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ. ಇದೀಗ ಎಲ್‌ಪಿಜಿ ಬೆಲೆ ಕೂಡ ಹೆಚ್ಚಳವಾಗಿದೆ.

14.2 ಕೆ.ಜಿ. ಸಬ್ಸಿಡಿ ಸಿಲಿಂಡರ್ ಬೆಲೆ 25 ರೂ. ಹೆಚ್ಚಳವಾಗಿದ್ದು, 19 ಕೆ.ಜಿ. ಸಿಲಿಂಡರ್ ಬೆಲೆಯಲ್ಲಿ 76 ರೂ. ಏರಿಕೆಯಾಗಿದೆ. ಈ ಹೊಸ ದರ ಇಂದಿನಿಂದ ಜಾರಿಗೆ ಬರಲಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆ.ಜಿ. ಅನಿಲ ಸಿಲಿಂಡರ್ ಬೆಲೆ 834.50 ರೂ.ಗೆ ಏರಿಕೆಯಾಗಿದೆ.

ಕೊಲ್ಕತ್ತಾದಲ್ಲಿ 861 ರೂ. ತಲುಪಿದೆ. ಮುಂಬೈನಲ್ಲಿ ಸಿಲಿಂಡರ್ ಬೆಲೆ 834.50 ರೂ ತಲುಪಿದರೆ,ಚೆನ್ನೈನಲ್ಲಿ 850.50 ರೂ. ಗೆ ಹೆಚ್ಚಳವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *