ಅಂತಾರಾಷ್ಟ್ರೀಯ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎಂ.ಕೆ. ಸ್ಟಾಲಿನ್

ಚೆನ್ನೈ Prajakiran.com : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮುತ್ತುವೇಲ್ ಕರುಣಾನಿಧಿ ಸ್ಟಾಲಿನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಂದು ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಕೆ. ಸ್ಟಾಲಿನ್ ಅವರಿಗೆ ರಾಜ್ಯಪಾಲ ಬನ್ವಿಲಾಲ್ ಪುರೋಹಿತ್ ಅವರು ಪ್ರಮಾಣವಚನ ಬೋಧಿಸಿದರು.

ತಮಿಳು ನಾಡು ಸರ್ಕಾರದ ಇತಿಹಾಸದಲ್ಲಿ 69 ವರ್ಷದ ಎಂ ಕೆ ಸ್ಟಾಲಿನ್ ಅವರು ಇಂದು ಅಧಿಕಾರ ವಹಿಸಿಕೊಳ್ಳುವ ಮೂಲಕ ಅತ್ಯಂತ ಹಿರಿಯ ವಯಸ್ಸಿನ ನಾಯಕ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *