ಅಂತಾರಾಷ್ಟ್ರೀಯ

ಪಶ್ಚಿಮ ಬಂಗಾಳ ಚುನಾವಣೆ : ಟಿಎಂಸಿಗೆ ಮುನ್ನಡೆ

ಕೋಲ್ಕತ್ತಾ prajakiran.com : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣ ಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ.

ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನಂದಿಗ್ರಾಮ ಕ್ಷೇತ್ರದಲ್ಲಿ 4550 ಮತಗಳ ಅಂತರದಲ್ಲಿ ಹಿನ್ನಡೆ ಅನುಭನಿಸುತ್ತಿದ್ದಾರೆ.

ಬಿಜೆಪಿ 116 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಟಿಎಂಸಿ 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದಿರಿಸಕೊಂಡಿದೆ.

ಸದ್ಯ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹಾಗೂ ಟಿಎಂಸಿ ತೀವ್ರ ಸ್ಪರ್ಧೆ ನಡೆಯುತ್ತಿದೆ.

ಅಂತಿಮ ಹಂತದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *