ರಾಜ್ಯ

ಹು-ಧಾ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಮೀಸಲಾತಿ ಅಧಿಸೂಚನೆ

ಹುಬ್ಬಳ್ಳಿ-ಧಾರವಾಡ prajakiran. com : ಅಂತೂ ಇಂತೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಮೀಸಲಾತಿ ಅಧಿಸೂಚನೆ ಪ್ರಕಟಗೊಂಡಿದೆ.

ಮೇಯರ್ ಹಾಗೂ ಉಪಮೇಯರ್ ಎರಡು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿದೆ.
ಹು-ಧಾ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ 21 ನೇ ಅವಧಿಗೆ ಚುನಾವಣೆ ನಡೆಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟಗೊಂಡಿದ್ದು,
ಮೇಯರ್ ಹುದ್ದೆ ಸಾಮಾನ್ಯ ಹಾಗೂ ಉಪಮೇಯರ್ ಸಾಮಾನ್ಯ ಮಹಿಳೆಗೆ ನಿಗದಿ ಪಡಿಸಿರುವುದು ಎರಡು ಸ್ಥಾನಗಳ ಆಕಾಂಕ್ಷಿಗಳು ಗದ್ದುಗೆ ಎರಲು ಗುದ್ದಾಟ ಆರಂಭಿಸಲಿದ್ದಾರೆ.

ಈ ಹಿಂದೆ 21 ಅಥವಾ 23 ರಲ್ಲಿ ಯಾವ ಅವಧಿಗೆ ಚುನಾವಣೆ ನಡೆಸಬೇಕು ಎಂಬ ಗೊಂದಲ ಇತ್ತು

ಗೊಂದಲಕ್ಕೆ ತೆರೆ ಎಳೆದು ಸರ್ಕಾರದಿಂದ ಅಧಿಸೂಚನೆ ಪ್ರಕಟವಾಗಿರುವುದು ಸಮಾಧಾನಕರ ಸಂಗತಿಯಾಗಿದೆ

ಚುನಾವಣಾ ದಿನಾಂಕ ನಿಗದಿ ಪಡಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *