ಕ್ರೀಡೆ

ಕೊರೋನಾಗೆ ಬಲಿಯಾದ ಮಿಸ್ಟರ್​ ಇಂಡಿಯಾ ಜಗದೀಶ್​ ಲ್ಯಾಡ್​

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ.

ಇದೀಗ ಅಂತಾರಾಷ್ಟ್ರೀಯ ಬಾಡಿಬಿಲ್ಡರ್​ ಮತ್ತು ಮಿಸ್ಟರ್​ ಇಂಡಿಯಾ ಜಗದೀಶ್​ ಲ್ಯಾಡ್ (34)​ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದರೆ.

ಜಗದೀಶ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ವಡೋದರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಗದೀಶ್ ಕೊನೆಯುಸಿರೆಳೆದಿದ್ದಾರೆ.

ಮಹಾಮಾರಿ ಕರೋನಾ ಪಾಸಿಟಿವ್ ಘಟಾನುಘಟಿ ನಾಯಕರು, ಸಿನಿಮಾ ನಟರು ಸೇರಿದಂತೆ ವಿವಿಧ ರಂಗದ ಗಣ್ಯರು ಕರೋನಾದಿಂದ ಬಳಲಿ ಬೆಂಡಾಗಿ ಇಹಲೋಕ ತ್ಯಜಿಸಿರುವುದು ವಿಧಿಯಾಟ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *