ಸಿನಿಮಾ

ಮೆಗಾಸ್ಟಾರ್ ಮೋಹನ್ ಲಾಲ್‌ಗೆ 61ನೇ ಹುಟ್ಟುಹಬ್ಬ

ತಿರುವನಂತಪುರಂ Prajakiran.com : ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಇಂದು 61ನೇ ಹುಟ್ಟುಹಬ್ಬದ ಸಂಭ್ರಮ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನೆಚ್ಚಿನ ನಟನಿಗೆ ಭರಪೂರ ಶುಭಾಶಯಗಳ ಸಂದೇಶವನ್ನು ಕಳುಹಿಸುತ್ತಿದ್ದಾರೆ.

ಐದು ಬಾರಿ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿರುವ ಮೋಹನ್ ಲಾಲ್ ಗೆ ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಮಲಯಾಳಂ ಸಿನಿಮಾರಂಗದ ಜತೆಗೆ ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಮೋಹನ್ ಲಾಲ್ ನಾಲ್ಕು ದಶಕಗಳನ್ನು ಸಿನಿಮಾರಂಗದಲ್ಲೇ ಕಳೆದಿದ್ದಾರೆ.

ಇದುವರೆಗೂ 340ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *