ಅಕ್ರಮ ಹಣ ವರ್ಗಾವಣೆ ಪ್ರಕರಣ
ಮುಂಬೈ prajakiran.com : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಆಪ್ತರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂದೆ ಅವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರನ್ನು ಮುಂಬೈ ನಲ್ಲಿರುವ ಬಲ್ಲಾರ್ಡ್ ಎಸ್ಟೇಟ್ನಲ್ಲಿನ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.