ಅಂತಾರಾಷ್ಟ್ರೀಯ

ರಾಜ್ಯದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್

ಬೆಂಗಳೂರು prajakiran.com : ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ಹೈಕೋರ್ಟ್ ಸಿಜೆ ಎ.ಎಸ್ ಓಕಾ ಅವರು ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.

ಈ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಡಿಸಿಎಂ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಆರ್.ಅಶೋಕ್, ಸಂಸದೆ ಸುಮಲತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *