ನವದೆಹಲಿ Prajakiran.com : ರಾಜ್ಯದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ಮೇಲೆ ರಾಜ್ಯದ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯ ದಿನಾಂಕವನ್ನು ಮುಂದೂಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಈ ಹಿಂದೆ ನವೆಂಬರ್ 2ರಂದು ನಡೆಯಬೇಕಿದ್ದ ಮತ ಎಣಿಕೆಯನ್ನು ಇದೀಗ ನ. 10ಕ್ಕೆ ಮುಂದೂಡಿದಂತಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಅ.28ರಂದು ನಡೆದ ನಾಲ್ಕು […]
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಪ್ರಜಾಕಿರಣ.ಕಾಮ್ ಅ08 : ಅಟ್ಟಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು. ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅತ್ತಿಬೆಲೆಯಲ್ಲಿ ನಡೆದ ಅಗ್ನಿದುರಂತದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ […]
ನವದೆಹಲಿ prajakiran.com : ಭಾರತದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಭಾರತದಿಂದ ಬರುವ ವಿಮಾನಗಳ ಮೇಲಿನ ನಿಷೇಧವನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಜೂನ್.30ರ ವೆರೆಗೆ ವಿಸ್ತರಿಸಿದೆ. ಈ ಬಗ್ಗೆ ಎಮಿರೇಟ್ಸ್ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಭಾರತದಿಂದ ಬರುವ ಪ್ರಯಾಣಿಕರ ವಿಮಾನಗಳ ಮೇಲಿನ ನಿಷೇಧವನ್ನ ವಿಸ್ತರಿಸಿರುವುದಾಗ ತಿಳಿಸಿದೆ. ಈ ಹಿಂದೆ, ಜೂನ್.14ರ ವರೆಗೆ ಪ್ರಯಾಣಿಕರ ವಿಮಾನಗಳ ಮೇಲೆ ನಿಷೇಧ ಹೇರಿತ್ತು. ಇದೀಗ ಜೂನ್.30ರ ವರೆಗೆ ನಿಷೇಧವನ್ನು ಹೆಚ್ಚಿಸಿದೆ. Share on: WhatsApp 60 SHARES […]