ರಾಜ್ಯ

ಹದಿನೈದು ದಿನ ಕಾಲೇಜುಗಳಿಗೆ ರಜೆ ಇಲ್ಲ : ಫೇಕ್ ಲೇಟರ್ ವೈರಲ್

ಬೆಂಗಳೂರು  prajakiran.com : ರಾಜ್ಯದಲ್ಲಿ ಕೂಡ ಎರಡನೇ ಹಂತದ ಕರೋನಾ ಕಾರ್ಮೋಡ ಕವಿದಿದೆ.

ಇದನ್ನೇ ಮುಂದಿಟ್ಟುಕೊಂಡು ಕೆಲ ಕಿಡಿಗೇಡಿಗಳು ಕಾಲೇಜು ಶಿಕ್ಷಣ ಇಲಾಖೆ ಫೇಕ್ ಲೇಟರ್ ಸೃಷ್ಟಿ ಮಾಡಿದ್ದಾರೆ.

ಅದರಲ್ಲಿ ಕರೋನಾ ಆತಂಕದ ಕಾರಣಗಳಿಗಾಗಿ ನಾಳೆಯಿಂದ ಹದಿನೈದು ದಿನಗಳವರೆಗೆ ಮಾರ್ಚ 15 ರಿಂದ 30 ರವರೆಗೆ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ  ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಬರೆದಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಎಂದು ನಮೂದಿಸಿ, ಅದ

ನಿರ್ದೇಶಕರು ಆದೇಶ ಹೊರಡಿಸಿದ್ದಾರೆ ಎಂದು ಗೊಂದಲ ಸೃಷ್ಟಿಸಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ತಳ್ಳಿ ಹಾಕಿದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *