ಅಂತಾರಾಷ್ಟ್ರೀಯ

ಜೂ.15ರ ವರಗೆ ಪುರಿ ಜಗನ್ನಾಥ ದೇವಾಲಯಕ್ಕಿಲ್ಲ ಪ್ರವೇಶ

ಒಡಿಸ್ಸಾ prajakiran.com : ಒಡಿಶಾದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಪುರಿ ಜಗನ್ನಾಥ ದೇವಾಲಯಕ್ಕೆ ಜೂನ್ 15ರ ವರೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧವನ್ನು ವಿಸ್ತರಿಸಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಈ ಕುರಿತು ಸಭೆ ನಡೆಸಿದ ದೇವಸ್ಥಾನದ ಆಡಳಿತ ಮಂಡಲಿ, ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪುರಿ ಜಗನ್ನಾಥ ದೇವಾಲಯಕ್ಕೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಲಯದ ಮುಖ್ಯಸ್ಥ ಡಾ. ಕೃಷ್ಣನ್ ಕುಮಾರ್ ಮಾಹಿತಿ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *