ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಮೂರನೇ ದಿನ ಕೇವಲ‌ ಒಂದು ನಾಮಪತ್ರ ಸಲ್ಲಿಕೆ

ಧಾರವಾಡ prajakiran.com ಆ.18:
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ಮೂರನೇಯ ದಿನವಾದ ಇಂದು (ಆಗಸ್ಟ್ 18) ಒಂದು ನಾಮಪತ್ರ ಸಲ್ಲಿಕೆ ಆಗಿದೆ.

ಮಹಾನಗರ ಪಾಲಿಕೆಯ 75 ನೇಯ ವಾರ್ಡ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಬೀಬಿ ಆಯಿಷಾ ಮಕ್ತುಮ ಹುಸೇನ ಯರಗಟ್ಟಿ ಅವರು ಇಂದು ಮಹಾನಗರಪಾಲಿಕೆ ನೌಕರ ಪತ್ತಿನ ಸಂಘದ ಕಚೇರಿಯಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *