ರಾಜ್ಯ

ಧಾರವಾಡದ ಎಸ್‌ಡಿಎಂ ಓಪಿಡಿ ಡಿಸೆಂಬರ್ 1 ರವರೆಗೆ ಬಂದ್

ಧಾರವಾಡ prajakiran.com  ನ.28: ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದ್ದು.ಬುಧವಾರ ಡಿಸೆಂಬರ್ 1 ರವರೆಗೆ ಎಸ್‌ಡಿಎಂ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಧಾರವಾಡ ಹಾಗೂ ಸುತ್ತಲಿನ ಜಿಲ್ಲೆಗಳಿಂದ ಹುಬ್ಬಳ್ಳಿ ಧಾರವಾಡಕ್ಕೆ ಚಿಕಿತ್ಸೆಗಾಗಿ ಬರುವ ರೋಗಿಗಳು ಇದನ್ನು ಗಮನಿಸಿ ಯೋಜನೆಗಳನ್ನು ಮರು ರೂಪಿಸಿಕೊಳ್ಳಬೇಕು.

ಅಥವಾ ಹುಬ್ಬಳ್ಳಿಯ ಕಿಮ್ಸ್,ಧಾರವಾಡ ಜಿಲ್ಲಾ ಆಸ್ಪತ್ರೆ ಅಥವಾ ಅವಳಿನಗರದ ಯಾವುದಾದರೂ ಆಸ್ಪತ್ರೆಗಳಿಗೆ ಭೇಟಿ ನೀಡಬಹುದು.

ಕೋವಿಡ್ ವೈರಾಣುವಿನ ಜಿನೋಮ್ ಸಿಕ್ವೆನ್ಸ್ ವರದಿಗಳು ಬುಧವಾರ ಕೈಸೇರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
 

ಧಾರವಾಡ ಸತ್ತೂರಿನ ಎಸ್ ಡಿ ಎಂ ಸುತ್ತಲಿನ 500 ಮೀಟರ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೆ ನಾಳೆಯಿಂದ ಡಿಸೆಂಬರ್ 1 ರವರೆಗೆ ಮೂರುದಿನಗಳ ಕಾಲ ರಜೆ ಮುಂದುವರಿಕೆ.

ಎಸ್ ಡಿ ಎಂ ಆವರಣದಲ್ಲಿ ಕೋವಿಡ್ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಈ ಕ್ರಮ

– ನಿತೇಶ್ ಕೆ ಪಾಟೀಲ
ಜಿಲ್ಲಾಧಿಕಾರಿಗಳು

ಧಾರವಾಡ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *