ಅಂತಾರಾಷ್ಟ್ರೀಯ

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಪೊಲೀಸ್ ವಿಶೇಷಾಧಿಕಾರಿ ದಂಪತಿ ಬಲಿ

ಪುಲ್ವಾಮಾ prajakiran.cm : ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪೊಲೀಸ್ ವಿಶೇಷಾಧಿಕಾರಿ ಫಯಾಜ್ ದಂಪತಿ ಮೃತಪಟ್ಟಿದ್ದಾರೆ.

ಭಾನುವಾರ ರಾತ್ರಿ 11ಗಂಟೆ ವೇಳೆಗೆ ಅವಂತಿಪೊರಾದ ಹರಿಪರಿಗಾಂವ್ ನಲ್ಲಿರುವ ಪೊಲೀಸ್ ಅಧಿಕಾರಿ ಫಯಾಜ್ ಅಹ್ಮದ್ ಅವರ ನಿವಾಸದ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಗಂಭೀರವಾಗಿ ಗಾಯಗೊಂಡ ಫಯಾಜ್ ಅಹ್ಮದ್ ದಂಪತಿ ಹಾಗೂ ಮಗಳನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ದಂಪತಿ ಮೃತಪಟ್ಟಿದ್ದು, ಮಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *