ರಾಜ್ಯ

ಧಾರವಾಡದಲ್ಲಿ ಪ್ರತಿಭಟನೆಗೆ ಕುಳಿತಿದ್ದ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ….!

ಧಾರವಾಡ prajakiran.com : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳಿಂದ‌ ನಗರದ ಜ್ಯುಬಿಲಿ ಸರ್ಕಲ್‌ನಲ್ಲಿ ಪ್ರತಿಭಟನೆ ಕುಳಿತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಜುಬ್ಲಿ ವೃತ್ತದಲ್ಲಿ ಸೇರಿದ ಸುಮಾರು 30ಕ್ಕೂ ಹೆಚ್ಚು ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಆನಂತರ ಸಂಜೆ ವೇಳೆಗೆ ಬಿಡುಗಡೆ ಮಾಡಲಾಯಿತು. ಪೊಲೀಸರ ಈ ಕ್ರಮಕ್ಕೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *