ಕ್ರೀಡೆ

ಟೋಕಿಯೋ ಓಲಂಪಿಕ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಪಿ.ವಿ. ಸಿಂಧೂ….!

ನವದೆಹಲಿ prajakiran.com : ಟೋಕಿಯೋ ಓಲಂಪಿಕ್ ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರೆದಿದೆ.

ಇಂದು ಕಂಚಿನ ಪದಕಕ್ಕಾಗಿ ನಡೆದಬ್ಯಾ ಟ್ ಮಿಂಟನ್ ಪಂದ್ಯದಲ್ಲಿ ಚೀನಾ ಆಟಗಾರ್ತಿಯನ್ನು ಮಣಿಸಿದ ಪಿ.ವಿ. ಸಿಂಧು @Pvsindhu1 ಅವರಿಗೆ ಅಭಿನಂದನೆಗಳ ಸುರಿಮಳೆ ಹರಿದುಬರುತ್ತಿದೆ‌.

ಪಿ. ವಿ. ಸಿಂಧೂ ಓಲಂಪಿಕ್ ನಲ್ಲಿ ಕಳೆದ ಬಾರಿ‌ ಮತ್ತು ಈ ಬಾರಿ ಭಾರತಕ್ಕೆ ವೈಯಕ್ತಿಕವಾಗಿ ಎರಡು ಪದಕ ಗಳಿಸಿದ ಮೊದಲ ಆಟಗಾರ್ತಿಯಾದ ಹೆಗ್ಗಳಿಕೆ ಹೊಂದಿದ್ದಾರೆ‌.

ಇವರ ಸಾಧನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸಚಿವ ಅನುರಾಗ್ ಠಾಕೂರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶ ವಿದೇಶದ ಅನೇಕ ಗಣ್ಯರು ಅಭಿನಂದಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *