ಚೈನ್ನೈ prajakiran.com : ಆರೋಗ್ಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಭಾರತಕ್ಕೆ ಮರಳಲಿದ್ದಾರೆ.
ಜೂ.19ರಂದು ತಪಾಸಣೆಗೆ ತೆರಳಿದ್ದ ರಜನಿಕಾಂತ್ ಮೂತ್ರಪಿಂಡ ಶಸ್ತ್ರಚಿಕಿತ್ಸೆ ನಂತರ ವಿಶ್ರಾಂತಿ ಪಡೆದು ವಾಪಾಸಾಗಲಿದ್ದಾರೆ.
ಕೇಂದ್ರ ಸರ್ಕಾರದ ಅನುಮತಿ ಪಡೆದು ರಜನಿಕಾಂತ್ ಆರೋಗ್ಯ ತಪಾಸಣೆಗೆ ಅಮೆರಿಕಾಗೆ ತೆರಳಿದ್ದರು.
ದೀರ್ಘಕಾಲದ ತಪಾಸಣೆ ಮತ್ತು ವಿಶ್ರಾಂತಿ ಬಳಿಕ ಇಂದು ಭಾರತಕ್ಕೆ ಆಗಮಿಸಲಿದ್ದಾರೆ.