ಸಿನಿಮಾ

ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ನಟ ರಜನಿಕಾಂತ್

ಚೆನ್ನೈ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳನ್ನು ನಿಯಂತ್ರಿಸಲು ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದಾರೆ.

ಇಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕಚೇರಿಗೆ ಭೇಟಿ ನೀಡಿದ ರಜಿನಿಕಾಂತ್ ಈ ದೇಣಿಗೆ ಹಣದ ಚೆಕ್ ಹಸ್ತಾಂತರಿಸಿದ್ದಾರೆ. 

ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಸರ್ಕಾರ ಹೇರಿರುವ ನಿರ್ಬಂಧಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ನಟ ರಜಿನಿಕಾಂತ್ ಮನವಿ ಮಾಡಿದರು.

ತಮಿಳು ಚಿತ್ರರಂಗದ ಹಿರಿಯ ನಟ ಸುಪರ್ ಸ್ಟಾರ್ ರಜನಿಕಾಂತ್ ಅವರು ಈ ದೇಣಿಗೆ ನೀಡಿದಕ್ಕೆ  ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *