ರಾಜ್ಯ

ಗದಗ : ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶ

ಗದಗ prajakiran.com : ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣ್ಣದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸಲಾಗುತ್ತಿತ್ತು.

50 ಕೆಜಿಯ ,600 ಪಾಕೆಟ್, ಸೇರಿದಂತೆ ಲಾರಿ ವಶಕ್ಕೆ ಪಡೆಯಲಾಗಿದೆ.
ಅಂದಾಜು 5 ಲಕ್ಷ ಹೆಚ್ಚು ಮೌಲ್ಯದ ಅನ್ನ ಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ

ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆಹಾರ ಇಲಾಖೆ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *