ಕ್ರೀಡೆ

ಹಾಕಿ ಆಟಗಾರ, ಒಲಿಂಪಿಕ್ ಚಿನ್ನದ ಪದಕ ವಿಜೇತ ರವೀಂದರ್ ಪಾಲ್ ಇನ್ನಿಲ್ಲ

ನವದೆಹಲಿ Prajakiran.com : ಒಲಿಂಪಿಕ್‌ನಲ್ಲಿ ಚಿನ್ನದ ಪದಕ ಪಡೆದಿದ್ದ, ಹಾಕಿ ಆಟಗಾರ ರವೀಂದರ್ ಪಾಲ್ ಸಿಂಗ್ (65) ಹೆಮ್ಮಾರಿ ಕೊರೋನಾ ಸೋಂಕಿನಿಂದ ಶನಿವಾರ ಬೆಳಗ್ಗೆ ಸಾವನಪ್ಪಿದ್ದಾರೆ.

ರವೀಂದರ್ ಪಾಲ್ ಸೋಂಕಿನಿಂದ ಬಳಲಿದ್ದು ಕಳೆದ ಏ.24 ರಂದು ವಿವೇಕಾನಂದ ಆಸ್ಪತ್ರೆಗೆ ದಾಖಲಾಗಿದ್ದರು.

ನಂತರ ಸೋಂಕಿನಿಂದ ಗುಣಮುಖರಾಗಿದ್ದು, ಕಳೆದ ಗುರುವಾರ ನಾನ್ ಕೋವಿಡ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು ಎಂದು ರವೀಂದರ್ ಕುಟುಂಬದ ಮೂಲಗಳು ತಿಳಿಸಿವೆ.

ಆದರೆ ಶುಕ್ರವಾರ ಇದ್ದಕ್ಕಿದ್ದಂತೆ ಅವರ ಆರೋಗ್ಯ ಸ್ಥತಿ ಗಂಭೀರವಾಗಿದ್ದು, ವೆಂಟಿಲೇಟರ್‌ ಅಳವಡಿಲಾಯಿತು ಎಂದು ತಿಳಿಸಲಾಗಿದೆ.

ಪಾಲ್ 1984 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ನಲ್ಲಿಯೂ ಆಡವಾಡಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *