ಆಧ್ಯಾತ್ಮ

ಧಾರವಾಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

ಧಾರವಾಡ prajakiran.com : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ತೆಗೆದುಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಉಪನಗರ ಪೊಲೀಸ್ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಒಂದು ಲೋಡ್ ಲಾರಿ ಸಮೇತಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಶೇಖ್ ಎಂಬುವರಿಗೆ ಸೇರಿದಅಕ್ಕಿ ಇದಾಗಿದ್ದು, ಹಲವು ದಿನಗಳಿಂದ ಧಾರವಾಡದಲ್ಲಿ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ಪ್ರಜಾಕಿರಣ.ಕಾಮ್ ಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *